ಖ್ಯಾತ ಹಿನ್ನೆಲೆ ಗಾಯಕಿಯಾದ ಅರ್ಚನ ಉಡುಪ ರವರಿಗೆ ಸನ್ಮಾನಿಸಲಾಯಿತು.
ನಂತರ ಮಾತನಾಡಿದ ಅವರು ಶ್ರೀ ವೀರೇಂದ್ರ ಹೆಗ್ಗಡೆ ಯವರು ಹಾಗೂ ಶ್ರೀ ಸುರೇಂದ್ರ ಕುಮಾರ್ ರವರಿಗೆ ನಮಸ್ಕರಿಸುತ್ತ ಕಾರ್ಯಕ್ರಮಕ್ಕೆ ಭಾಗಿಯಾಗಿದಂತವರಿಗೆಲ್ಲರಿಗೂ ನಮಸ್ಕಾರವನ್ನು ಹೇಳುತ್ತ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸ್ಪರ್ಧಾಳುಗಳನ್ನು ಕುರಿತು ಮಾತನಾಡಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದರು. ಈ ಜಿನ ಭಜನಾ ಕಾರ್ಯಕ್ರಮವು ಇನ್ನು ಹೆಚ್ಚು ಬೆಳೆಯಲ್ಲಿ ಎಂದು ಮಂಜುನಾಥಸ್ವಾಮಿಯಲ್ಲಿ ಪ್ರಾರ್ಥಿಸಿದರು.
ನಂತರ ಅವರು ಕೂಡ ಹಾಡು ಹಾಡಿದರು.
ಇಂತಹ ಅದ್ಬುತ ಕಾರ್ಯಕ್ರಮಗಳ ವೀಕ್ಷಣೆಗಾಗಿ ವೀಕ್ಷಿಸುತ್ತಿರಿ.
ಜ್ವಾಲಮಾಲ ಡಾಟ್ ನ್ಯೂಸ್














