-: ಜೈ ಜಿನೇಂದ್ರ ಜ್ವಾಲಮಾಲ ಡಾಟ್ ನ್ಯೂಸ್ ಗೆ ಸ್ವಾಗತ :-
ಜ್ವಾಲಮಾಲ ಧರ್ಮಯಾತ್ರೆ
ಶ್ರೀ ಕ್ಷೇತ್ರ ಶ್ರವಣಬೆಳಗೊಳದಲ್ಲಿ ಪ್ರತಿವರ್ಷದಂತೆ ಶರನ್ ನವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮ ಶ್ರೀಮಠದ ಬಸದಿಯಲ್ಲಿ ಪರಮಪೂಜ್ಯ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮೂಲ ಪದ್ದತಿಯಂತೆ ಜಿನ ವಾಣಿ ಸರಸ್ವತಿಯ ಪೂಜೆ ಸುಂದರ ಹೂವಿನ ಅಲಂಕಾರದೊಂದಿಗೆ ಷೋಡಶೊಪಚಾರ ಪೂಜೆ ಸಹಿತ ನಡೆಯಿತು.
ಇಂತಹ ಅದ್ಬುತ ಕಾರ್ಯಕ್ರಮಗಳ ವೀಕ್ಷಣೆಗಾಗಿ ವೀಕ್ಷಿಸುತ್ತಿರಿ.
ಜ್ವಾಲಮಾಲ ಡಾಟ್ ನ್ಯೂಸ್














