-: ಜೈ ಜಿನೇಂದ್ರ ಜ್ವಾಲಮಾಲ ಡಾಟ್ ನ್ಯೂಸ್ ಗೆ ಸ್ವಾಗತ :-
ಜ್ವಾಲಮಾಲ ಧರ್ಮಯಾತ್ರೆ
ಶ್ರೀ ಕ್ಷೇತ್ರ ಹೊಂಬುಜ ಭಗವಾನ್ ಶ್ರೀ ಪಾರ್ಶ್ವನಾಥ ತೀರ್ಥಂಕರರ ಮತ್ತು ಮಹಾಮಾತೆ ಯಕ್ಷೆ ಶ್ರೀ ಪದ್ಮಾವತಿ ಅಮ್ಮನವರ ವಾರ್ಷಿಕ ರಥಯಾತ್ರಾ ಮಹೋತ್ಸವ ದಿನಾಂಕ 31-03-2024 ರಂದು ಪುಷ್ಪ ಹಾಗೂ ಬೆಳ್ಳಿ ರಥೋತ್ಸವ ದಿನಾಂಕ 01-04-2024 ರಂದು ಮಹಾರಥೋತ್ಸವದೊಂದಿಗೆ ಪರಮ ಪೂಜ್ಯ ಯುಗಳ ಮುನಿ ಮಹಾರಾಜರ ಪಾವನ ಉಪಸ್ಥಿತಿ ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಮಹಾಸ್ವಾಮೀಜಿಗಳು ಸ್ವಸ್ತಿ ಶ್ರೀ ಭಾನುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ದಿವ್ಯ ಉಪಸ್ಥಿತಿ ಪರಮ ಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ|| ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯ ಹಾಗೂ ನೇತೃತ್ವದಲ್ಲಿ ವೈಭವವಾಗಿ ನಡೆಯಿತು.
ಇಂತಹ ಅದ್ಬುತ ಕಾರ್ಯಕ್ರಮಗಳ ವೀಕ್ಷಣೆಗಾಗಿ ವೀಕ್ಷಿಸುತ್ತಿರಿ.
ಜ್ವಾಲಮಾಲ ಡಾಟ್ ನ್ಯೂಸ್














