ಎನ್ ಆರ್ ಪುರ ಜಾತ್ರೆಯ ಮುಖ್ಯಾಂಶಗಳು -2024 / jwalamalanews / 2024

ಜೈ ಜಿನೇಂದ್ರ ಜ್ವಾಲಮಾಲ ಡಾಟ್ ನ್ಯೂಸ್ ಗೆ ಸ್ವಾಗತ :-

ಜ್ವಾಲಮಾಲ ಧರ್ಮಯಾತ್ರೆ

ಪೆನ್ನುಗುಂಡೆ ದಿಗಂಬರ ಜೈನ ಮಹಾಸಂಸ್ಥಾನ ಮಠ ಶ್ರೀ ಕ್ಷೇತ್ರ ಸಿಂಹನಗದ್ದೆ ಬಸದಿ ಮಠ ನರಸಿಂಹರಾಜಪುರ ಭಗವಾನ್ ಶ್ರೀ 1008 ಚಂದ್ರನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಜ್ವಾಲಮಾಲಿನಿ ಅಮ್ಮನವರ ವಾರ್ಷಿಕ ರಥಯಾತ್ರ ಮಹೋತ್ಸವ ದಿನಾಂಕ 02-04-2024 ರಂದು ಅಮ್ಮನವರಿಗೆ ಉಯ್ಯಾಲೆ ಸೇವೆ ಮತ್ತು ರಜತ ರಥೋತ್ಸವ ನಡೆದು ದಿನಾಂಕ 3-04-2024 ರಂದು ಮಹಾರಥೋತ್ಸವ ಪರಮ ಪೂಜ್ಯ ಸ್ವಸ್ತಿಶ್ರೀ ಲಕ್ಷ್ಮಿ ಸೇನ ಭಟ್ಟಾರಕ ಪಟ್ಟಾಚಾರ್ಯ ವರ್ಯ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯ ಹಾಗೂ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

 

ಇಂತಹ ಅದ್ಬುತ ಕಾರ್ಯಕ್ರಮಗಳ  ವೀಕ್ಷಣೆಗಾಗಿ ವೀಕ್ಷಿಸುತ್ತಿರಿ.

ಜ್ವಾಲಮಾಲ ಡಾಟ್ ನ್ಯೂಸ್