ಜೈ ಜಿನೇಂದ್ರ ಜ್ವಾಲಮಾಲ ಡಾಟ್ ನ್ಯೂಸ್ ಗೆ ಸ್ವಾಗತ :-
ಜ್ವಾಲಮಾಲ ಧರ್ಮಯಾತ್ರೆ
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಸೂಡಿ ಶಿರ್ಲಾಲು ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿ ಪಂಚಕಲ್ಯಾಣ ಪೂರ್ವಕ ನೂತನ ಜಿನ ಬಿಂಬ ಪ್ರತಿಷ್ಠಾ ಮಹೋತ್ಸವ ಮಾನಸ್ಥಂಭೋಪರಿ ಚತುರ್ಮುಖ ಬಿಂಬ ಪ್ರತಿಷ್ಠಾಪನ ಮಹೋತ್ಸವದ ಆಯ್ಧಭಾಗಗಳನ್ನು ಇಲ್ಲಿ ಸಂಕ್ಷಿಪ್ತವಾಗಿ ಸಂಕಲಿಸಿ ತಂದಿದ್ದೇವೆ, ವೀಕ್ಷಿಸಿ ಪೂಣ್ಯಭಾಗಿಗಳಾಗಿ.
ಇಂತಹ ಅದ್ಬುತ ಕಾರ್ಯಕ್ರಮಗಳ ವೀಕ್ಷಣೆಗಾಗಿ ವೀಕ್ಷಿಸುತ್ತಿರಿ.
ಜ್ವಾಲಮಾಲ ಡಾಟ್ ನ್ಯೂಸ್














