ಧರ್ಮಸ್ಥಳ ಮಹಿಳಾ ಒಕ್ಕುಟ / ಪ್ರೋಮೋ/ ಜ್ವಾಲಾಮಾಲಾ ನ್ಯೂಸ್ / 2024

ಜೈ ಜಿನೇಂದ್ರ ಜ್ವಾಲಮಾಲ ಡಾಟ್ ನ್ಯೂಸ್ ಗೆ ಸ್ವಾಗತ :-

 

ಜೈ ಜಿನೇಂದ್ರ ವೀಕ್ಷಕರೆ, ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ, ಇವರ ವತಿಯಿಂದ ಬೆಳ್ಳಿಹಬ್ಬ ಸಂಭ್ರಮದ ಸಮಾರಂಭ. ದಿನಾಂಕ : 30-05-2024 ರಂದು ಬೆಳಿಗ್ಗೆ 10:00 ಗಂಟೆಗೆ ಸರಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತ ವರ್ಷಿಣಿ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ರಾಜರ್ಷಿ ಪದ್ಮಭೂಷಣ ಶ್ರೀ ವೀರೇಂದ್ರ ಹೆಗ್ಗಡೆಯವರು ನಡೆಸಿಕೊಡಲ್ಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಡಾ|| ವಿಜಯ ಲಕ್ಷ್ಮಿ ಬಾಳೇಕುಂದ್ರಿ ಹಾಗೂ ಖ್ಯಾತ ನಟಿಯಾದ ಶ್ರೀಮತಿ ಪದ್ಮಜಾ ರಾವ್ ರವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಜತ ಸಂಚಿಕೆ ಕೂಡ ಲೋಕಾರ್ಪಣೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಮೇರಗನ್ನು ಹೆಚ್ಚಿಸಿ ಹಾಗೂ ಈ ಕಾರ್ಯಕ್ರಮವು ಜ್ವಾಲಮಾಲ ನ್ಯೂಸ್ ಯೂಟ್ಯೂಬ್ ಚಾನಲ್ ನಲ್ಲಿ ನೇರಪ್ರಸಾರಗೊಳ್ಳಲಿದ್ದು ಹೆಚ್ಚಿ ಸಂಖ್ಯೆಯಲ್ಲಿ ವೀಕ್ಷಿಸಿ ಪ್ರೋತ್ಸಾಹಿಸಿ.

ಇಂತಹ ಅದ್ಬುತ ಕಾರ್ಯಕ್ರಮಗಳ  ವೀಕ್ಷಣೆಗಾಗಿ ವೀಕ್ಷಿಸುತ್ತಿರಿ.

ಜ್ವಾಲಮಾಲ ಡಾಟ್ ನ್ಯೂಸ್