ರಾಷ್ಟ್ರಮಟ್ಟದ ಜೈನ ಮಹಿಳಾ ಸಮ್ಮೇಳನದಲ್ಲಿ ಬೆಂಗಳೂರಿನ ನಾಟ್ಯಾಲಯ ನೃತ್ಯ ಶಾಲೆಯಿಂದ ಭ್ರಾಮ್ಹಿ ಮತ್ತು ಸುಂದರೆ ಇವರಿಬ್ಬರ ಒಂದು ಕಥಾ ಪುರಕವನ್ನ ಪ್ರಸ್ತುತಪಡಿಸಲಾಯಿತ್ತು, ಮತ್ತು ಗಣ್ಯರಿಗೆ ಸನ್ಮಾನಿಸಲಾಯಿತು.
ಮಹಿಳಾ ಸಮಾಜದವರಿಂದ ಶ್ರದ್ದೆ ಮತ್ತು ಭಕ್ತಿಯಿಂದ ಶ್ರವಣ ಬೆಳಗೊಳಕ್ಕೆ ಅಗಮಿಸಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಿತು.