ಶ್ರೀ ಕ್ಷೇತ್ರ ಶ್ರವಣ ಬೆಳಗೊಳದಲ್ಲಿ ಮೊದಲ ದಿನದ ದಶಲಕ್ಷಣ ಪರ್ವ ಕಾರ್ಯಕ್ರಮ ಪರಮ ಪೂಜ್ಯ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಮಹಾಸ್ವಾಮಿಗಳವರ ಸಾನಿದ್ಯದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು.
ಇಂತಹ ಅದ್ಬುತ ಕಾರ್ಯಕ್ರಮಗಳ ವೀಕ್ಷಣೆಗಾಗಿ ವೀಕ್ಷಿಸುತ್ತಿರಿ.
ಜ್ವಾಲಮಾಲ ಡಾಟ್ ನ್ಯೂಸ್














