ಶ್ರವಣಬೆಳಗೋಳ ದಶಲಕ್ಷಣ/ದಿನ-3

ಶ್ರೀ ಕ್ಷೇತ್ರ ಶ್ರವಣ ಬೆಳಗೊಳದಲ್ಲಿ ಮೂರನೇ ದಿನದ ದಶಲಕ್ಷಣ ಪರ್ವ ಕಾರ್ಯಕ್ರಮ ಪರಮ ಪೂಜ್ಯ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ಸಾನಿದ್ಯದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು