ವೀಕ್ಷಕರೆ ಮುಂದುವರೆದ ಭಾಗದಲ್ಲಿ ದಾವಣಗೆರೆಯ ಸಮಸ್ತ ದಿಗಂಬರ ಜೈನ ಸಮಾಜ ಹಾಗೂ ಶ್ರೀ ಮಹಾವೀರ ಸಂಘ ಇವರ ವತಿಯಿಂದ ದಿನಾಂಕ 15 /09/2024 ರಂದು ನಡೆದ ಶ್ರೀ ಅನಂತನಾಥನೋಂಪಿ ಪೂಜಾ ಸಂಗ್ರಹ ಶಾಸ್ತ್ರಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಶಾಸ್ತ್ರ ಗ್ರಂಥವನ್ನು ಪಲ್ಲಕ್ಕಿಯಲ್ಲಿಟ್ಟುಶೋಭಾಯಾತ್ರೆಯ ಮೂಲಕ ಆರಂಭಗೊಂಡು ಪರಮಪೂಜ್ಯ ಜಗದ್ಗುರು ಸ್ವಸ್ಥಿ ಶ್ರೀ ಡಾ|| ದೇವೇಂದ್ರ ಕೀರ್ತಿ ಭಟ್ಠಾರಕ ಮಹಾಸ್ವಾಮಿಗಳವರು, ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಮಹಾಸ್ವಾಮೀಜಿ ಹಾಗೂ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಧರ್ಮಸೇನಾ ಸ್ವಾಮೀಜಿಗಳವರ ಪಾವನ ಸಾನಿಧ್ಯದಲ್ಲಿ ಅತ್ಯುತ್ತಮವಾಗಿ ನಡೆದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಚಂದ್ರಪ್ರಭು ರವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಶ್ರೀಮತಿ ಪದ್ಮಾ ಸುರೇಶ್ ರವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅಂದು ನಡೆದ ಸಭಾ ಕಾರ್ಯಕ್ರಮದ ಪ್ರಮುಖ ದೃಶ್ಯಾವಳಿಗಳನ್ನು ಸಂಗ್ರಹಿಸಲಾಗಿದೆ














